ಕಾಂಗ್ರೆಸ್’ಗೆ ’ಕೈ’ಕೊಟ್ಟ ಉಮೇಶ್ ಜಾಧವ್..?

Mar 2, 2019, 8:56 PM IST

ಚಿಂಚೋಳಿ ಶಾಸಕ ಉಮೇಶ್ ಜಾಧವ್ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರುವುದು ಖಚಿತವಾಗಿದೆ. ಮಾರ್ಚ್ 05ರಂದು ಕಾಂಗ್ರೆಸ್ ಪಕ್ಷಕ್ಕೆ ಗುಡ್’ಬೈ ಹೇಳಿ ಮರುದಿನವೇ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ