
ಇತ್ತೀಚಿನ ಭಾರಿ ಮಳೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ತೀವ್ರ ಪರಿಸ್ಥಿತಿ ಉಂಟಾಗಿದೆ. ಗುಡುಗು ಸಹಿತ ಸುರಿದ ಧಾರಾಕಾರ ಮಳೆಯಿಂದ ಅನೇಕ ಹಳ್ಳಿಗಳು ಹಾಗೂ ಪಟ್ಟಣ ಭಾಗಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೆಳೆ ಹಾನಿಯಾಗಿದ್ದು, ರೈತರು ಸಂಕಟ ಅನುಭವಿಸುತ್ತಿದ್ದಾರೆ. Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared