ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ವಿಮಾನ ಹಾರಾಟ ಪುನಾರಾರಂಭ

Feb 27, 2019, 4:20 PM IST

ಪಾಕ್ ದಾಳಿಯ ಮುನ್ಸೂಚನಾ ಕ್ರಮವಾಗಿ  ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಎಲ್ಲಾ ವಿಮಾನಗಳ ಹಾರಾಟ ಮತ್ತೆ ಆರಂಭವಾಗಿದೆ. ಕಾರ್ಯನಿರ್ವಹಿಸುವಂತೆ ಭಾರತೀಯ ವಾಯುಸೇನೆ ಸೂಚನೆ ನೀಡಿದೆ.