ಸಿಎಂ ಗ್ರಾಮ ವಾಸ್ತವ್ಯಕ್ಕೆ ಮೊದಲ ಗ್ರಾಮ ಫಿಕ್ಸ್!

Jun 9, 2019, 1:55 PM IST

ಸಿಎಂ ಗ್ರಾಮ ವಾಸ್ತವ್ಯಕ್ಕೆ ಮೊದಲ ಗ್ರಾಮ ಫಿಕ್ಸ್ ಆಗಿದೆ. ಜೂ. 21 ರಂದು ಕಲಬುರ್ಗಿ ಜಿಲ್ಲೆ ಗುರುಮಿಠಕಲ್ ತಾಲೂಕಿನ ಚಂಡರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸಿಎಂ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ್ ಕ್ಷೇತ್ರ ವ್ಯಾಪ್ತಿಯ ಗ್ರಾಮವಿದು.