ಶುಭ ಶುಕ್ರವಾರದಂದು ಸಿದ್ದರಾಮಯ್ಯನವರ ಭವಿಷ್ಯ ಹೇಳಿದ ಕೋಡಿಶ್ರೀ..!

ಶುಭ ಶುಕ್ರವಾರದಂದು ಸಿದ್ದರಾಮಯ್ಯನವರ ಭವಿಷ್ಯ ಹೇಳಿದ ಕೋಡಿಶ್ರೀ..!

Published : Sep 20, 2019, 07:02 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಂದೆ ಶುಭದಿನ ಇದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ ಗಂಗೆಮಡುವಿನಲ್ಲಿ ಮಾತನಾಡಿದ ಕೋಡಿ ಶ್ರೀಗಳು,  ಮತ್ತೆ ಕೆಲವೇ ತಿಂಗಳಲ್ಲಿ ಚುನಾವಣೆ ಬರಲಿದೆ. ನಾನು ಹಿಂದೆಯೇ ಹೇಳಿದ್ದೆ ಕಂಬಳಿ ಹಾಸೀತು ಹಂಬಳಿ ಹಳಸೀತು ಅಂತ. ಆಗ ಸಿದ್ದರಾಮಯ್ಯ ಸಿಎಂ ಆಗಿದ್ದರು ನನ್ನ ಮಾತು ಸುಳ್ಳಾಗಲಿಲ್ಲ. ಈಗ ಮತ್ತೆ ಸಿದ್ದರಾಮಯ್ಯಗೆ ಶುಭಸೂಚನೆ ಇದೆ ಎಂದು  ಭವಿಷ್ಯ ನುಡಿದಿದ್ದಾರೆ. ಹಾಗಾದ್ರೆ ಸಿದ್ದು ಬಗ್ಗೆ ಕೋಡಿ ಶ್ರೀ ನುಡಿದ ಭವಿಷ್ಯವೇನು? ಅವರ ಬಾಯಿಂದಲೇ ಕೇಳಿ.

ಹಾಸನ, [ಸೆ. 20]: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಂದೆ ಶುಭದಿನ ಇದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ ಗಂಗೆಮಡುವಿನಲ್ಲಿ ಇಂದು [ಶುಕ್ರವಾರ] ಮಾತನಾಡಿದ ಕೋಡಿ ಶ್ರೀಗಳು,  ಮತ್ತೆ ಕೆಲವೇ ತಿಂಗಳಲ್ಲಿ ಚುನಾವಣೆ ಬರಲಿದೆ. ನಾನು ಹಿಂದೆಯೇ ಹೇಳಿದ್ದೆ ಕಂಬಳಿ ಹಾಸೀತು ಹಂಬಳಿ ಹಳಸೀತು ಅಂತ. ಆಗ ಸಿದ್ದರಾಮಯ್ಯ ಸಿಎಂ ಆಗಿದ್ದರು ನನ್ನ ಮಾತು ಸುಳ್ಳಾಗಲಿಲ್ಲ. ಈಗ ಮತ್ತೆ ಸಿದ್ದರಾಮಯ್ಯಗೆ ಶುಭಸೂಚನೆ ಇದೆ ಎಂದು  ಭವಿಷ್ಯ ನುಡಿದಿದ್ದಾರೆ. ಹಾಗಾದ್ರೆ ಸಿದ್ದು ಬಗ್ಗೆ ಕೋಡಿ ಶ್ರೀ ನುಡಿದ ಭವಿಷ್ಯವೇನು? ಅವರ ಬಾಯಿಂದಲೇ ಕೇಳಿ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!