ಡಿ.ಕೆ. ಶಿವಕುಮಾರ್ ಬಂಧನವು ರಾಜಕೀಯ ಕೆಸರೆರೆಚಾಟಕ್ಕೆ ದಾರಿ ಮಾಡಿಕೊಟ್ಟಿದೆ. ಬಿಜೆಪಿಯು EDತಂಥ ಸಂಸ್ಥೆಗಳನ್ನು ರಾಜಕೀಯ ಸೇಡಿಗಾಗಿ ದುರ್ಬಳಕೆ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಗುಡುಗಿದ್ದಾರೆ. ಡಿಕೆಶಿ ಬಂಧನದಲ್ಲಿ ಬಿಜೆಪಿ ಕೈವಾಡ ಇಲ್ಲ ಎಂದು ಬಿಜೆಪಿ ನಾಯಕರ ವಾದ. ಸಚಿವ ಜೆ.ಸಿ. ಮಾಧುಸ್ವಾಮಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...