ಸೈನಿಕನೊಂದಿಗೆ ಬೆಳಗಾವಿಗೆ ಡಿಕೆಶಿ ಎಂಟ್ರಿ: ರಮೇಶ್ ಹಣಿಯಲು ಮಾಸ್ಟರ್ ಪ್ಲಾನ್‌

ಸೈನಿಕನೊಂದಿಗೆ ಬೆಳಗಾವಿಗೆ ಡಿಕೆಶಿ ಎಂಟ್ರಿ: ರಮೇಶ್ ಹಣಿಯಲು ಮಾಸ್ಟರ್ ಪ್ಲಾನ್‌

Published : Aug 02, 2019, 06:06 PM ISTUpdated : Aug 02, 2019, 06:40 PM IST

ಮೈತ್ರಿ ಸರ್ಕಾರ ಅವನತಿಗೆ ಕಾರಣರಾದ ರಮೇಶ್ ಜಾರಕಿಹೊಳಿಯನ್ನು ಹಣಿಯಲು ಮಾಸ್ಟರ್ ಪ್ಲಾನ್‌ನೊಂದಿ ಮತ್ತೆ ಕನಕಪುರ ಬಂಡೆ ಬೆಳಗಾವಿ ಪಾಲಿಟಿಕ್ಸ್‌ಗೆ ಲಗ್ಗೆ ಇಡುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಏನದು ಮಾಸ್ಟರ್ ಪ್ಲಾನ್..? ವಿಡಿಯೋದಲ್ಲಿ ನೋಡಿ.
 

ಬೆಳಗಾವಿ\ಬೆಂಗಳೂರು (ಆ.02): ಬೆಳಗಾವಿ ರಾಜಕೀಯಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೂಗು ತೂರಿಸಿದಕ್ಕೆ ಜಾರಕಿಹೊಳಿ ಬ್ರದರ್ಸ್  ಉರಿದುಬಿದ್ದು ರಾದ್ಧಾಂತ ಮಾಡಿರುವುದು ಇಡೀ ರಾಜ್ಯವೇ ನೋಡಿದೆ. ಅಷ್ಟೇ ಅಲ್ಲದೇ ಬೆಳಗಾವಿ ಜಿಲ್ಲೆಗೆ ಡಿಕೆಶಿ ಎಂಟ್ರಿಕೊಟ್ಟಿದ್ದಕ್ಕೆ ಜಾರಕಿಹೊಳಿ ಬ್ರದರ್ಸ್ ಮೈತ್ರಿ ಸರ್ಕಾರವನ್ನು ಬಿಟ್ಟುಬಿಡದೇ ಕಾಡಿದ್ದರು. ಕೊನೆಗಳಿಗೆಯಲ್ಲಿ ಸತೀಶ್ ಜಾರಕಿಹೊಳಿ ಸೈಲೆಂಟ್ ಆದ್ರೆ ರಮೇಶ್ ಜಾರಕಿಹೊಳಿ ಮಾತ್ರ ಮೈತ್ರಿ ಸರ್ಕಾರದಲ್ಲಿ ಹುಳಿ ಹಿಂಡಿದ್ದರು. ಅದು ಒಂದು ರೀತಿಯಲ್ಲಿ ಮೈತ್ರಿ ಸರ್ಕಾರದ ಅವನತಿಗೂ ಕಾರಣವಾಗಿತ್ತು ಎಂದರೆ ತಪ್ಪಾಗಲಾರದು. ಇದೀಗ ಮೈತ್ರಿ ಸರ್ಕಾರ ಮುರಿದುಬೀಳಲು ಕಾರಣವಾಗಿರುವ ರಮೇಶ್ ಜಾರಕಿಹೊಳಿಯನ್ನು ಹಣಿಯಲು ಮಾಸ್ಟರ್ ಪ್ಲಾನ್‌ನೊಂದಿಗೆ ಮತ್ತೆ ಕನಕಪುರ ಬಂಡೆ ಬೆಳಗಾವಿ ಪಾಲಿಟಿಕ್ಸ್‌ಗೆ ಲಗ್ಗೆ ಇಡುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಏನದು ಮಾಸ್ಟರ್ ಪ್ಲಾನ್..? ವಿಡಿಯೋದಲ್ಲಿ ನೋಡಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?