ಸೋಮವಾರ ಕರ್ನಾಟಕ ಬಂದ್?  ಏನಿರುತ್ತೆ , ಏನಿರಲ್ಲ?

ಸೋಮವಾರ ಕರ್ನಾಟಕ ಬಂದ್?  ಏನಿರುತ್ತೆ , ಏನಿರಲ್ಲ?

Published : Sep 23, 2020, 09:27 PM ISTUpdated : Sep 23, 2020, 09:35 PM IST

ಕೃಷಿ ಮತ್ತು ಎಪಿಎಂಸಿ ಮಸೂದೆ ಮಂಡನೆ/ ಸೋಮವಾರ ಕರ್ನಾಟಕ ಬಂದ್ ಇರುತ್ತಾ?/ ರೈತರ ಹೋರಾಟಕ್ಕೆ ಮೂಲ ಏನು/ ಕಾಯಿದೆ ಏನು ಹೇಳುತ್ತದೆ?

ಬೆಂಗಳೂರು(ಸೆ. 23) ಕೃಷಿ ಮಸೂದೆ ಮಂಡನೆ ನಂತರ ದೇಶದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ರೈತರ ಪರ ದನಿ ಎತ್ತಿದ ರಾಜ್ಯಸಭಾ ಸದಸ್ಯರು ಅಮಾನತುಗೊಂಡಿದ್ದಾರೆ.

ಕರ್ನಾಟಕ ಬಂದ್ ರೈತ ಸಂಘದ ತೀರ್ಮಾನ ಏನು?

ಎಪಿಎಂಸಿ ಕಾಯಿದೆ ತಿದ್ದುಪಡಿ ಕಾಯಿದೆ ಕರ್ನಾಟಕದ ವಿಧಾನಸಭೆಯಲ್ಲಿಯೂ  ಮಂಡನೆಯಾಗಿದೆ. ಫ್ರೀಡಂ ಪಾರ್ಕ್ ನಲ್ಲಿ ರೈತರ ಪ್ರತಿಭಟನೆ ಜೋರಾಗಿದೆ. ಇನ್ನೊಂದು ಕಡೆ ಭಾರತ ಬಂದ್ ಕರ್ನಾಟಕ ಬಂದ್ ಮಾತುಗಳು ಕೇಳಿ ಬರುತ್ತಿವೆ. 

 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್