ಸೆ.23 ನಿರ್ಣಾಯಕ ದಿನ: ಅನರ್ಹ ಶಾಸಕರ ಮುಂದಿರುವುದು ಎರಡೇ ಎರಡು ದಾರಿಗಳು..!

ಸೆ.23 ನಿರ್ಣಾಯಕ ದಿನ: ಅನರ್ಹ ಶಾಸಕರ ಮುಂದಿರುವುದು ಎರಡೇ ಎರಡು ದಾರಿಗಳು..!

Published : Sep 22, 2019, 05:37 PM IST

ಉಪ ಚುನಾವಣೆ ಘೋಷಣೆಯಿಂದಾಗಿ ತಮ್ಮ ರಾಜಕೀಯ ಭವಿಷ್ಯ ತೂಗೂಯ್ಯಾಲೆಯಲ್ಲಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಅನರ್ಹಗೊಂಡ 17 ಶಾಸಕರ ಭವಿಷ್ಯ ಸೆ. 23, ಸೋಮವಾರ ನಿರ್ಧಾರವಾಗಲಿದೆ. ಸ್ಪೀಕರ್ ಅನರ್ಹ ಆದೇಶ ಪ್ರಶ್ನಿಸಿ ಕಾಂಗ್ರೆಸ್- ಜೆಡಿಎಸ್ ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಕೋರ್ಟ್ ನೀಡುವ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ. ಅನರ್ಹ ಶಾಸಕರು ರಾಜಕೀಯ ಪುನರ್ಜನ್ಮ ಪಡೆದುಕೊಳ್ಳಲು ಎರಡು ದಾರಿಗಳಿವೆ ಅಷ್ಟೇ. ಆ  ದಾರಿಗೆ ಕೋರ್ಟ್ ಏನು ಹೇಳುತ್ತೆ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ ಅನರ್ಹರ ಮುಂದಿರುವ ಆ 2 ದಾರಿಗಳಾವುವು? ವಿಡಿಯೋನಲ್ಲಿ ನೋಡಿ.

ನವದೆಹಲಿ/ಬೆಂಗಳೂರು, [ಸೆ.22] ಉಪ ಚುನಾವಣೆ ಘೋಷಣೆಯಿಂದಾಗಿ ತಮ್ಮ ರಾಜಕೀಯ ಭವಿಷ್ಯ ತೂಗೂಯ್ಯಾಲೆಯಲ್ಲಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಅನರ್ಹಗೊಂಡ 17 ಶಾಸಕರ ಭವಿಷ್ಯ ಸೆ. 23, ಸೋಮವಾರ ನಿರ್ಧಾರವಾಗಲಿದೆ. ಸ್ಪೀಕರ್ ಅನರ್ಹ ಆದೇಶ ಪ್ರಶ್ನಿಸಿ ಕಾಂಗ್ರೆಸ್- ಜೆಡಿಎಸ್ ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಕೋರ್ಟ್ ನೀಡುವ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ. ಅನರ್ಹ ಶಾಸಕರು ರಾಜಕೀಯ ಪುನರ್ಜನ್ಮ ಪಡೆದುಕೊಳ್ಳಲು ಎರಡು ದಾರಿಗಳಿವೆ ಅಷ್ಟೇ. ಆ  ದಾರಿಗೆ ಕೋರ್ಟ್ ಏನು ಹೇಳುತ್ತೆ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ ಅನರ್ಹರ ಮುಂದಿರುವ ಆ 2 ದಾರಿಗಳಾವುವು? ವಿಡಿಯೋನಲ್ಲಿ ನೋಡಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?