ದಿನೇಶ್​ ಅಯೋಗ್ಯ, ಸಿದ್ದರಾಮಯ್ಯನವರ ಚೇಲಾ: ಅನರ್ಹ ಶಾಸಕನ ಬಾಯಿ ಬಡಾಯಿ

ದಿನೇಶ್​ ಅಯೋಗ್ಯ, ಸಿದ್ದರಾಮಯ್ಯನವರ ಚೇಲಾ: ಅನರ್ಹ ಶಾಸಕನ ಬಾಯಿ ಬಡಾಯಿ

Published : Sep 27, 2019, 03:43 PM ISTUpdated : Sep 27, 2019, 05:13 PM IST

 ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ವಿರುದ್ಧ ಕಾಂಗ್ರೆಸ್ ಅನರ್ಹ ಶಾಸಕ ಎಸ್​. ಟಿ.ಸೋಮಶೇಖರ್​ ಅವರು ಏಕವಚನದಲ್ಲಿ, ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ಆರ್​.ಅಶೋಕ್​ ಅವರನ್ನು ಭೇಟಿ ಮಾಡಲು ವಿಧಾನಸೌಧಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇಶ್​ ಗುಂಡೂರಾವ್​ ಅಯೋಗ್ಯ, ಸಿದ್ದರಾಮಯ್ಯನವರ ಚೇಲಾ ಎಂದೆಲ್ಲ ಕಟು ಶಬ್ದಗಳಲ್ಲಿ ರೇಗಾಡಿದ್ದಾರೆ. 

ಬೆಂಗಳೂರು, (ಸೆ.27): ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ವಿರುದ್ಧ ಕಾಂಗ್ರೆಸ್ ಅನರ್ಹ ಶಾಸಕ ಎಸ್​. ಟಿ.ಸೋಮಶೇಖರ್​ ಅವರು ಏಕವಚನದಲ್ಲಿ, ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ಆರ್​.ಅಶೋಕ್​ ಅವರನ್ನು ಭೇಟಿ ಮಾಡಲು ವಿಧಾನಸೌಧಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇಶ್​ ಗುಂಡೂರಾವ್​ ಅಯೋಗ್ಯ, ಸಿದ್ದರಾಮಯ್ಯನವರ ಚೇಲಾ ಎಂದೆಲ್ಲ ಕಟು ಶಬ್ದಗಳಲ್ಲಿ ರೇಗಾಡಿದ್ದಾರೆ. 

ಸೆ.27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?