ಬೆಂಗಳೂರು (ಸೆ.18): ಅಕ್ರಮ ಹಣ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಅವರ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಪ್ರಭಾವಿ ಮಠದ ಸ್ವಾಮೀಜಿಯೊಬ್ಬರ ಸಾವಿನ ಸುಳ್ಳು ದಾಖಲೆ ಸೃಷ್ಟಿಸುವವರ ಬೆಂಬಲಕ್ಕೆ ಡಿಕೆಶಿ ನಿಂತಿದ್ದರು ಎಂದು ವಕೀಲರೊಬ್ಬರು ಆರೋಪಿಸಿದ್ದಾರೆ. ಏನಿದು ಪ್ರಕರಣ? ಯಾವ ಮಠ? ಯಾರು ಆ ಸ್ವಾಮೀಜಿ? ಇಲ್ಲಿದೆ ಡೀಟೆಲ್ಸ್..