ಒಂದೆಡೆ ಕೆಪಿಸಿಸಿ ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಅವರನ್ನು ಸ್ಥಾನದಿಂದ ಇಳಿಸೋ ಯತ್ನ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ಈ ಸ್ಥಾನವನ್ನೇರಲು ಮನಸ್ಸು ಮಾಡಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ಅಡ್ಡಗಾಲು ಹಾಕುತ್ತಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮುಖಂಡನ ಸ್ಥಾನಕ್ಕಾಗಿ ಡಿಸಿಎಂ ಪರಮೇಶ್ವರ್ ಆಗ್ರಹಿಸುತ್ತಿದ್ದಾರೆ. ಈ ಎಲ್ಲದರ ನಡುವೆ ಪಕ್ಷದ ಹೈ ಕಮಾಂಡ್ ಮೀಟ್ ಆಗಲು ಸಿದ್ದರಾಮಯ್ಯ ದಿಲ್ಲಿಗೆ ತೆರಳಿದ್ದಾರೆ.