ಕಣಿವೆ ನೋಡುವುದೇ ಸುಯೋಗ: ಕಣಿವೆಗೆ ಭೇಟಿ ನೀಡಿದ ಯೂರೋಪಿಯನ್ ನಿಯೋಗ!

ಕಣಿವೆ ನೋಡುವುದೇ ಸುಯೋಗ: ಕಣಿವೆಗೆ ಭೇಟಿ ನೀಡಿದ ಯೂರೋಪಿಯನ್ ನಿಯೋಗ!

Published : Oct 29, 2019, 02:48 PM IST

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ, ಕಣಿವೆ ರಾಜ್ಯದ ಪರಿಸ್ಥಿತಿ ಅರಿಯಲು ಯೂರೋಪಿನ ಜನಪ್ರತಿನಿಧಿಗಳ ನಿಯೋಗವೊಂದು ಕಾಶ್ಮೀರಕ್ಕೆ ಭೇಟಿ ನೀಡಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ, ಕಣಿವೆ ರಾಜ್ಯದ ಪರಿಸ್ಥಿತಿ ಅರಿಯಲು ಯೂರೋಪಿನ ಜನಪ್ರತಿನಿಧಿಗಳ ನಿಯೋಗವೊಂದು ಕಾಶ್ಮೀರಕ್ಕೆ ಭೇಟಿ ನೀಡಿದೆ.ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯ ಅಧ್ಯಯನ ನಡೆಸಲು ಬಂದಿರುವ ಯೂರೋಪ್​ ಒಕ್ಕೂಟದ 27 ಮಂದಿ ಸಂಸದರ ತಂಡ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. 

                          ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!