ಫೋನ್ ಟ್ಯಾಪಿಂಗ್ HDK ಮಾಡಿರುವುದು ಮೇಲ್ನೋಟಕ್ಕೆ ದೃಢವಾಗಿದೆ ಎಂದ ಮಾಜಿ ಸಿಎಂ

Aug 19, 2019, 3:58 PM IST

ಬೆಂಗಳೂರು, (ಆ.19): ಟೆಲಿಗ್ರಾಫ್ ಕಾಯ್ದೆ ಪ್ರಕಾರ ಟೆಲಿಫೋನ್ ಕದ್ದಾಲಿಕೆ ಶಿಕ್ಷಾರ್ಹ ಅಪರಾಧವಾಗಿದೆ. ಕುಮಾರಸ್ವಾಮಿಯವರು ಟೆಲಿಫೋನ್ ಕದ್ದಾಲಿಕೆ ಮಾಡಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ. ಹಾಗಾಗಿ ಈ ಪ್ರಕರಣವನ್ನು ಯಡಿಯೂರಪ್ಪ ಸಿಬಿಐ ತನಿಖೆಗೆ ವಹಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಸಿಎಂ ಹೇಳಿದ್ದಾರೆ. ಯಾರು ಆ ಮಾಜಿ ಸಿಎಂ? ಏನೆಲ್ಲ ಹೇಳಿದ್ರು? ಅವರ ಬಾಯಿಂದಲೇ ಕೇಳಿ.