ಸಾಕ್ಷಿ ಬೇಕೆಂದವರು ಇಲ್ಲಿ ನೋಡಿ: ವಾಯುಸೇನೆ ಹೊಡೆದಿತ್ತು ಕಾಡಿ ಕಾಡಿ!

ಸಾಕ್ಷಿ ಬೇಕೆಂದವರು ಇಲ್ಲಿ ನೋಡಿ: ವಾಯುಸೇನೆ ಹೊಡೆದಿತ್ತು ಕಾಡಿ ಕಾಡಿ!

Published : Mar 06, 2019, 04:33 PM IST

ಏರ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸಾಕ್ಷಿ ಕೇಳ್ತಿದ್ದವರಿಗೆ ಮುಖಭಂಗವಾಗಿದ್ದು, ಪಾಕಿಸ್ತಾನದ ಬಾಲಾಕೋಟ್ ಉಗ್ರ ಕ್ಯಾಂಪ್ ಮೇಲೆ ಏರ್ ಸ್ಟ್ರೈಕ್ ದಾಳಿಗೆ ಸಾಕ್ಷ್ಯ ಸಿಕ್ಕಿದೆ. 

ಬೆಂಗಳೂರು(ಮಾ.06): ಏರ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸಾಕ್ಷಿ ಕೇಳ್ತಿದ್ದವರಿಗೆ ಮುಖಭಂಗವಾಗಿದ್ದು, ಪಾಕಿಸ್ತಾನದ ಬಾಲಾಕೋಟ್ ಉಗ್ರ ಕ್ಯಾಂಪ್ ಮೇಲೆ ಏರ್ ಸ್ಟ್ರೈಕ್ ದಾಳಿಗೆ ಸಾಕ್ಷ್ಯ ಸಿಕ್ಕಿದೆ. ಬಾಲಾಕೋಟ್ ಮೇಲಿನ ದಾಳಿ ಸಂಬಂಧ ಆರು ಫೋಟೋಗಳ ಸಾಕ್ಷಿ ಲಭ್ಯವಾಗಿದ್ದು, ಮೊದಲಿದ್ದ ಪರಿಸ್ಥಿತಿ, ಈಗಿನ ಪರಿಸ್ಥಿತಿ ತಾಳೆಯಾಗುವ ಸಾಕ್ಷ್ಯ ಇದಾಗಿದೆ. ಉಗ್ರ ಕ್ಯಾಂಪ್ ಗಳನ್ನು ಧ್ವಂಸಗೊಳಿಸಿದ್ದ ಭಾರತದ ಮಿರಾಜ್ ಯುದ್ಧ ವಿಮಾನಗಳು, ಇಸ್ರೇಲ್ ನಿರ್ಮಿತ ಕ್ಷಿಪಣಿ ಬಳಸಿ ಉಗ್ರ ನೆಲೆಗಳನ್ನು ಧ್ವಂಸಗೊಳಿಸಿದ್ದವು.

ಈ ಕುರಿತು ಸುವರ್ಣನ್ಯೂಸ್ ನ ಸುದ್ದಿ ಸಂಪಾದಕ ಅಜಿತ್ ಹನಮಕ್ಕನವರ್ ಬಾಲಾಕೋಟ್ ದಾಳಿಯ ಸಾಕ್ಷಿ ಇರುವ ಫೋಟೋಗಳ ಕುರಿತು ಮಾಹಿತಿ ನೀಡಿದ್ದು, ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?