ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಆಕಸ್ಮಿಕ

May 3, 2019, 3:12 PM IST

ಬೆಂಗಳೂರಿನ ಬೆಳ್ಳಂದೂರು ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಗಢ ಸಂಭವಿಸಿದೆ. ಬೆಂಕಿ ಆಕಸ್ಮಿಕದಿಂದಾಗಿ ಕಚೇರಿಯಲ್ಲಿದ್ದ ಮಹತ್ವದ ದಾಖಲೆಗಳು ಭಸ್ಮವಾಗಿದೆ. ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಬೆಂಕಿ ಅವಗಢ.