ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವ ಧನಂಜಯ್ ಕುಮಾರ್ ವಿಧಿವಶರಾಗಿದ್ದಾರೆ. ಧನಂಜಯ್ ಕುಮಾರ್ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಅನಾರೋಗ್ಯಕ್ಕೆ ತುತ್ತಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರದ ಮಾಜಿ ಸಚಿವ ಧನಂಜಯ್ (67) ಕುಮಾರ್ ವಿಧಿವಶರಾಗಿದ್ದಾರೆ.