ಜಯಂತಿಗಳ ಹಾಲಿಡೇಸ್ ಕೈಬಿಟ್ಟು ಮತ್ತೊಂದು ರಜೆ ಘೋಷಿಸಿದ ಸರ್ಕಾರ

ಜಯಂತಿಗಳ ಹಾಲಿಡೇಸ್ ಕೈಬಿಟ್ಟು ಮತ್ತೊಂದು ರಜೆ ಘೋಷಿಸಿದ ಸರ್ಕಾರ

Published : Jun 06, 2019, 02:57 PM ISTUpdated : Jun 06, 2019, 03:12 PM IST

ಮಹನೀಯರ ಜಯಂತಿ ರಜೆ ರದ್ದು ಕೈಬಿಟ್ಟಿದ್ದು, ಇದರ ಜತೆಗೆ  ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಿದೆ.

ರಾಜ್ಯದ ಸರ್ಕಾರಿ ನೌಕರರಿಗೆ ವಾಲ್ಮೀಕಿ ಜಯಂತಿ, ಕನಕ ಜಯಂತಿ, ಬಸವ ಜಯಂತಿ, ಮಹಾವೀರ ಜಯಂತಿ, ಮಹಾಲಯ ಅಮಾವಾಸ್ಯೆ, ಈದ್​ವಿುಲಾದ್, ಕಾರ್ವಿುಕ ದಿನ, ಗುಡ್​ ಫ್ರೈಡೇ ಹಾಗೂ  ಕಾರ್ವಿುಕ ದಿನದ ರಜೆಯನ್ನು ರದ್ದುಗೊಳಿಸುವ ತೀರ್ಮಾನವನ್ನು ಸರ್ಕಾರ ಕೈಬಿಟ್ಟಿದೆ. ಅಷ್ಟೇ ಅಲ್ಲದೇ ಇದರ ಜತೆಗೆ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆಯೊಂದನ್ನು ನೀಡಿದೆ . ಏನದು..? ವಿಡಿಯೋದಲ್ಲಿ ನೋಡಿ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!