‘ಬಿಜೆಪಿ ಹೆಚ್ಚು ಸೀಟು ಗಳಿಸಲು ಸಿದ್ದರಾಮಯ್ಯ ಕಾರಣ’

May 8, 2019, 6:33 PM IST

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿತ್ತು ಎಂಬರ್ಥದಲ್ಲಿ ಹೇಳಿಕೆ ನೀಡಿದ್ದ ಸಿದ್ದರಾಮಯ್ಯರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ತಿರುಗೇಟು ನೀಡಿದ್ದಾರೆ.