'ಮೇ 24ಕ್ಕೆ ಕುಮಾರಸ್ವಾಮಿ ರಾಜಭವನಕ್ಕೆ ತೆರಳಿ ರಾಜೀನಾಮೆ'

May 11, 2019, 5:25 PM IST

ರಾಜ್ಯದ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರಕಾರ ಲೋಕಸಭಾ ಫಲಿತಾಂಶ ಬಳಿಕ ಮೇ 24ರಂfu ಸಿಎಂ ಕುಮಾರಸ್ವಾಮಿ ಅವರು ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ. ಕಾದು ನೋಡಿ ಎಂದು ಬಿಜೆಪಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಭವಿಷ್ಯ ನುಡಿದಿದ್ದಾರೆ.