IMA ಪ್ರಮುಖ ಆರೋಪಿ ಮನ್ಸೂರ್ ದುಬೈನಿಂದ ಯೂಟ್ಯೂಬ್ ಬಾಂಬ್..!

IMA ಪ್ರಮುಖ ಆರೋಪಿ ಮನ್ಸೂರ್ ದುಬೈನಿಂದ ಯೂಟ್ಯೂಬ್ ಬಾಂಬ್..!

Published : Jun 23, 2019, 07:43 PM ISTUpdated : Jun 23, 2019, 08:05 PM IST

ಐಎಂಎ ಕಂಪನಿಯ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಅರೋಪಿ ಮನ್ಸೂರ್​ ಖಾನ್​ ಹೊಸ ವಿಡಿಯೋ ಬಿಡುಗಡೆ ಮಾಡಿದ್ದು, ಸ್ಫೋಟಕ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾನೆ.

ಬೆಂಗಳೂರು, [ಜೂ.23]: ಐಎಂಎ ಜ್ಯುವೆಲ್ಸ್ ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಮನ್ಸೂರ್ ಅಲಿ ಖಾನ್ ವಿಡಿಯೋ ಮೂಲಕ ಪ್ರತ್ಯಕ್ಷನಾಗಿದ್ದು,  ದುಬೈನ ರಾಸ್ ಅಲ್ ಖೈಮಾದಿಂದ ವಿಡಿಯೋವೊಂದನ್ನು ಭಾನುವಾರ ಬಿಡುಗಡೆ ಮಾಡಿದ್ದಾನೆ. 

ಹದಿನೈದು ನಿಮಿಷಕ್ಕೂ ಹೆಚ್ಚು ಸಮಯದ ವಿಡಿಯೋದಲ್ಲಿ ಮಾತನಾಡಿರುವ ಖಾನ್, ತನ್ನ ಈಗಿನ ಸ್ಥಿತಿಗೆ ಹಾಗೂ ಐಎಂಎ ಗ್ರೂಪ್ ನಾಶ ಮಾಡುವುದಕ್ಕೆ ಸಫಲರಾಗಿದ್ದಾರೆ ಎಂದು ಕೆಲವು ರಾಜಕಾರಣಿಗಳು ಹಾಗೂ ಉದ್ಯಮಿಗಳ ಹೆಸರು ಹೇಳಿದ್ದಾನೆ. ಹಾಗಾದ್ರೆ ಮನ್ಸೂರ್ ಖಾನ್ 15 ನಿಮಿಷದ ವಿಡಿಯೋನಲ್ಲಿ ಏನೆಲ್ಲ ಮಾತನಾಡಿದ್ದಾನೆ ಎನ್ನುವುದನ್ನು ಕೇಳಿ. 

Click here to read in English - ಇದೇ ಸುದ್ದಿಯನ್ನು ಇಂಗ್ಲೀಷ್‌ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

23:36ಮಂತ್ರಾಲಯ ಸೀತಾಪಹರಣ ಕೇಸ್‌, ಬಾಡಿಯೇ ಸಿಗದ ಕೇಸ್‌ನಲ್ಲಿ ನ್ಯಾಯದಾನ ಮಾಡಿದ ಕೋರ್ಟ್‌
25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು