ಭಾರತೀಯ ಸೇನೆಗೆ ಅಪಾಚೆ ಬಲ! ನೀವು ತಿಳಿದಿರಬೇಕಾದ 7 ವಿಷಯ

Sep 3, 2019, 7:05 PM IST

ಪಠಾಣ್‌ಕೋಟ್ (ಸೆ.03) ಅಮೆರಿಕ ಸೇನೆಯಲ್ಲಿ ಪ್ರಬಲ ಯುದ್ಧ ಹೆಲಿಕಾಪ್ಟರ್‌ಗಳಲ್ಲಿ ಒಂದಾದ ಅಪಾಚೆ ಯುದ್ಧ ಹೆಲಿಕಾಪ್ಟರ್‌ಗಳನ್ನು, ಪಂಜಾಬ್‌ನ ಪಠಾಣ್‌ಕೋಟ್ ವಾಯುನೆಲೆಯಲ್ಲಿ ಅಧಿಕೃತವಾಗಿ ವಾಯುಸೇನೆಗೆ ಹಸ್ತಾಂತರಿಸಲಾಯಿತು. ಬೋಯಿಂಗ್ ನಿರ್ಮಿತ ಅತ್ಯಾಧುನಿಕ ಅಪಾಚೆ ಹೆಲಿಕಾಪ್ಟರ್‌ಗಳ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ