ಮತ್ತೊಂದು ಸರ್ಜಿಕಲ್ ಸ್ಟ್ರೈಕ್: POK ಒಳನುಗ್ಗಿದ ಸೇನೆ?

ಮತ್ತೊಂದು ಸರ್ಜಿಕಲ್ ಸ್ಟ್ರೈಕ್: POK ಒಳನುಗ್ಗಿದ ಸೇನೆ?

Published : Aug 03, 2019, 06:29 PM IST

ಭಾರತದಿಂದ ಮತ್ತೊಂದು ಸರ್ಜಿಕಲ್ ದಾಳಿ?| ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿದ ಭಾರತೀಯ ಸೇನೆ| ಉಗ್ರರ ಅಡಗುತಾಣಗಳ ಮೇಲೆ ಫಿರಂಗಿ ದಾಳಿ| ಭಾರತದ ದಾಳಿಯಿಂದ ಬೆಚ್ಚಿಬಿದ್ದ ಪಾಕ್​ ನಾಗರಿಕರು| ದಾಳಿಯಿಂದ ನೀಲಂ-ಝೇಲಂ ಪ್ರಾಜೆಕ್ಟ್​ಗೆ ಹಾನಿ|

ಶ್ರೀನಗರ(ಆ.03): ಭಾರತದಿಂದ ಮತ್ತೊಂದು ಸರ್ಜಿಕಲ್​ ದಾಳಿ ನಡೆದಿದೆ ಎನ್ನಲಾಗಿದ್ದು, ಭಾರತೀಯ ಸೇನೆ ಪಾಕ್​ ಆಕ್ರಮಿತ ಕಾಶ್ಮೀರದ ಒಳಗೆ ಸುಮಾರು 30 ಕಿ.ಮೀ ನುಗ್ಗಿ ದಾಳಿ ನಡೆಸಿದೆ. ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದ್ದು, ಫಿರಂಗಿಗಳ ಮೂಲಕ ಭಾರತೀಯ ಸೇನೆ ದಾಳಿ ಮಾಡಿದೆ ಎನ್ನಲಾಗಿದೆ. ಇನ್ನು ದಾಳಿಯಿಂದ ಪಾಕಿಸ್ತಾನದ ಜಲವಿದ್ಯುತ್​ ಯೋಜನೆ ಆಗಿರುವ ನೀಲಂ-ಝೇಲಂ ಪ್ರಾಜೆಕ್ಟ್’ಗೆ ಹಾನಿಯಾಗಿದೆ. ಭಾರತೀಯ ಸೇನೆಯ ಏಕಾಏಕಿ ದಾಳಿಯಿಂದ ಸ್ಥಳೀಯ ಪಾಕ್ ನಾಗರಿಕರು ಬೆಚ್ಚಿ ಬಿದ್ದಿದ್ದು, ಅಡಗುತಾಣಗಳಿಂದ ಉಗ್ರರು ಕೂಡ ಪರಾರಿಯಾಗಿದ್ದಾರೆ. ಇದೇ ವೇಳೆ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘಿಸಿದ್ದಲ್ಲದೇ ಅಕ್ರಮವಾಗಿ ಪಾಕ್ ನೆಲಕ್ಕೆ ಕಾಲಿಟ್ಟಿದೆ ಎಂದು ಪಾಕಿಸ್ತಾನ ಆರೋಪ ಮಾಡಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?