ಕಾಶ್ಮೀರ ಗಡಿಯಲ್ಲಿ ಉಗ್ರರ ಮೇಲೆ ಸೇನಾ ಕಾರ್ಯಾಚರಣೆ

Feb 27, 2019, 2:00 PM IST

ನಾಲ್ಕು ದಶಕದ ನಂತರ ಭಾರತೀಯ ಸೇನೆ ಪಾಕ್ ನೆಲಕ್ಕೆ ನುಗ್ಗಿ ಉಗ್ರರನ್ನು ದಮನ ಮಾಡಿದೆ. ಇನ್ನೊಂದು ಕಡೆ ಕಾಶ್ಮೀರದಲ್ಲಿ ಉಗ್ರರನ್ನು ಹುಡುಕಿ ಹುಡುಕಿ ಕೊಲ್ಲುತ್ತಿದೆ. ಶೋಪಿಯಾನ್ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಉಗ್ರರು ಸ್ಥಳೀಯರ ಮನೆಗಳಲ್ಲಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದೆ. ಗಡಿಯ 5 ಕಿ ಮೀ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.