ಅಣ್ಣಾಮಲೈ ಯಾವುದೇ ಪಕ್ಷ ಸೇರಲ್ಲ, ಎಲೆಕ್ಷನ್‌ಗೆ ನಿಲ್ಲಲ್ಲ, ರಾಜೀನಾಮೆಗೆ ಅಸಲಿ ಕಾರಣವೇನು..?

ಅಣ್ಣಾಮಲೈ ಯಾವುದೇ ಪಕ್ಷ ಸೇರಲ್ಲ, ಎಲೆಕ್ಷನ್‌ಗೆ ನಿಲ್ಲಲ್ಲ, ರಾಜೀನಾಮೆಗೆ ಅಸಲಿ ಕಾರಣವೇನು..?

Published : May 28, 2019, 08:02 PM IST

ಕೇಡಿಗಳನ್ನ ಗಡಗಡ ನಡುಗಿಸಿದ್ದ ಗಂಡುಗಲಿ ದಿಢೀರನೇ ರಾಜಿನಾಮೆ ಕೊಟ್ಟಿದ್ದೇಕೆ..? ಠಾಣೆಯಿಂದ ಹೊರಬಿದ್ದ  ಹುಲಿ ಹೊರಟಿದ್ದಾದ್ರೂ ಎಲ್ಲಿಗೆ..? ಡಿಸಿಪಿ ಅಣ್ಣಾಮಲೈ ದಿಢೀರ್ ರಾಜೀನಾಮೆಗೆ ಅಸಲಿ ಕಾರಣ ಏನು.? 

ಕಿಮಿನಲ್ ಗಳ ಪಾಲಿನ ಸಿಂಹಸ್ವಪ್ನವಾಗಿದ್ದ ಅಣ್ಣಾಮಲೈ ಅವರು ಡಿಸಿಪಿ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದಾರೆ. ಅಣ್ಣಾಮಲೈ ಯಾವುದೇ ಪಕ್ಷ ಸೇರಲ್ಲ, ಎಲೆಕ್ಷನ್ ಗೂ ನಿಲ್ಲಲ್ಲ. ಅಷ್ಟಕ್ಕೂ  ಡಿಸಿಪಿ ಅಣ್ಣಾಮಲೈ ದಿಢೀರ್ ರಾಜೀನಾಮೆಗೆ ಅಸಲಿ ಕಾರಣ ಏನು.? ಸುವರ್ಣನ್ಯೂಸ್ ಬಿಚ್ಚಿಡುತ್ತಿದೆ ಅಣ್ಣಾಮಲೈ ಖಾಕಿ ಕಳಚುವ ಹಿಂದಿನ ಕಾರಣ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?