Jul 25, 2019, 10:00 PM IST
ಬೆಂಗಳೂರು(ಜು.25): ಇಂದು ಬೆಂಗಳೂರಿನ ನಾಲ್ಕು ಕ್ಷೇತ್ರಗಳ ಜೆಡಿಎಸ್ ಮುಖಂಡರ ಸಭೆ ಕರೆಯಲಾಗಿತ್ತು. ಉಪಚುನಾವಣೆಯಲ್ಲಿ ಪರ್ಯಾಯ ನಾಯಕರ ಆಯ್ಕೆಗೆ ಈ ಸಭೆ ಕರೆಯಲಾಗಿದೆ ಎನ್ನಲಾಗಿದೆ.
ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿ ಸಭೆ ನಡೆದಿದ್ದು, ಉಪಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮುಂದುವರೆಸಲು ಜೆಡಿಎಸ್ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..