Video: ದೇವೇಗೌಡ, ಕುಮಾರಸ್ವಾಮಿಗೆ ಜಿಟಿಡಿ ಡಿಚ್ಚಿ

Video: ದೇವೇಗೌಡ, ಕುಮಾರಸ್ವಾಮಿಗೆ ಜಿಟಿಡಿ ಡಿಚ್ಚಿ

Published : Sep 12, 2019, 07:31 PM IST

ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರು ಪಕ್ಷ ಬಿಡುತ್ತಾರೆ ಎಂಬ ಸುದ್ದಿ ಹಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಓಡಾಡುತ್ತಿದೆ. ಜಿಟಿಡಿ ಕೂಡ ತಾನು ನಾಮಕಾವಸ್ತೆಯಲ್ಲಿ ಪಕ್ಷದಲ್ಲಿದ್ದೇನೆಂದು ಹಲವು ಬಾರಿ ಪರೋಕ್ಷವಾಗಿ ಹೇಳುತ್ತಲೇ ಬಂದಿದ್ದಾರೆ. ಈ ಸುದ್ದಿಗೆ ಇಂಬು ಕೊಡುವಂತೆ ಇವತ್ತು ಮೈಸೂರಿನಲ್ಲಿ ನಡೆದ ಜೆಡಿಎಸ್ ಚಿಂತನ ಮಂಥನ ಸಭೆಯಲ್ಲಿ ಜಿ.ಟಿ. ದೇವೇಗೌಡರು ಗೈರಾಗಿದ್ದಾರೆ. ಅಷ್ಟೇ ಅಲ್ಲದೇ ಎಚ್ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಹಾಗಾದ್ರೆ ಟಿಟಿಡಿ ಏನೆಲ್ಲ ಮಾತನಾಡಿದ್ದಾರೆ? ವಿಡಿಯೋನಲ್ಲಿ ನೋಡಿ.

ಮೈಸೂರು, (ಸೆ. 12): ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರು ಪಕ್ಷ ಬಿಡುತ್ತಾರೆ ಎಂಬ ಸುದ್ದಿ ಹಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಓಡಾಡುತ್ತಿದೆ. ಜಿಟಿಡಿ ಕೂಡ ತಾನು ನಾಮಕಾವಸ್ತೆಯಲ್ಲಿ ಪಕ್ಷದಲ್ಲಿದ್ದೇನೆಂದು ಹಲವು ಬಾರಿ ಪರೋಕ್ಷವಾಗಿ ಹೇಳುತ್ತಲೇ ಬಂದಿದ್ದಾರೆ. ಈ ಸುದ್ದಿಗೆ ಪುಷ್ಠಿ ನೀಡುವಂತೆ ಇಂದು [ಗುವುರಾರ] ಮೈಸೂರಿನಲ್ಲಿ ನಡೆದ ಜೆಡಿಎಸ್ ಚಿಂತನ ಮಂಥನ ಸಭೆಯಲ್ಲಿ ಜಿ.ಟಿ. ದೇವೇಗೌಡರು ಗೈರಾಗಿದ್ದಾರೆ. ಅಷ್ಟೇ ಅಲ್ಲದೇ ಎಚ್ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಹಾಗಾದ್ರೆ ಟಿಟಿಡಿ ಏನೆಲ್ಲ ಮಾತನಾಡಿದ್ದಾರೆ? ವಿಡಿಯೋನಲ್ಲಿ ನೋಡಿ.

23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!