ಮಧ್ಯಂತರ ಚುನಾವಣೆ ಫಿಕ್ಸ್: ದೇವೇಗೌಡ ಹೊಸ ಬಾಂಬ್

Jun 21, 2019, 10:52 AM IST

ಮಧ್ಯಂತರ ಚುನಾವಣೆ ಬಗ್ಗೆ ದೇವೇಗೌಡರ ಹೇಳಿಕೆ ಭಾರೀ ಸದ್ದು ಮಾಡುತ್ತಿದೆ. ಸರ್ಕಾರ ಎಷ್ಟು ದಿನ ಇರುತ್ತೋ ಗೊತ್ತಿಲ್ಲ. ಮಧ್ಯಂತರ ಚುನಾವಣೆ ನಡೆಯೋ ಬಗ್ಗೆ ಸಂಶಯ ಇಲ್ಲ. ಕಾಂಗ್ರೆಸ್ ಹೈ ಕಮಾಂಡ್  ಶಕ್ತಿ ಕಳೆದುಕೊಂಡಿದೆ ಎಂದು ದೇವೇಗೌಡ್ರು ಹೊಸ ಬಾಂಬ್ ಸಿಡಿಸಿದ್ದಾರೆ.