ಚಿಂಚೋಳಿ ಟಿಕೆಟ್ ಫೈಟ್: ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಬಂಡಾಯ
Apr 28, 2019, 4:16 PM IST
ಚಿಂಚೋಳಿ ಕಾಂಗ್ರೆಸ್ ಟಿಕೆಟ್ ಅಧಿಕೃತ ಆಗುತ್ತಿದ್ದಂತೆಯೇ ಭುಗಿಲೆದ್ದ ಬಂಡಾಯ| ಬಿಜೆಪಿಯಿಂದ ಬಂದ ಸುಭಾಷ್ ರಾಥೋಡ್ ಗೆ ಟಿಕೆಟ್ ನೀಡಿದಕ್ಕೆ ಆಕ್ರೋಶಗಳು ವ್ಯಕ್ತವಾಗಿವೆ. ಹಾಗಾದ್ರೆ ಯಾರೆಲ್ಲ ಟಿಕೆಟ್ ಆಕಾಂಕ್ಷಿಗಳು ಅಸಮಾಧಾನಗೊಂಡಿದ್ದಾರೆ ವಿಡಿಯೋದಲ್ಲಿ ನೋಡಿ