ಬಿಜೆಪಿ ಶಾಸಕರು ಮಾತ್ರವಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಫುಲ್ ರಿಲಾಕ್ಸ್ ಮೂಡ್ ನಲ್ಲಿ ಇದ್ದಾರೆ. ದೇವನಹಳ್ಳಿಯ ರೆಸಾರ್ಟ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿ ನಂತರ ಭಜನಾ ಕಾರ್ಯಕ್ರಮದಲ್ಲಿಯೂ ಪಾಲ್ಗೊಂಡರು.