ಅವರ ದಾರಿ ಅವರಿಗೆ...ನಮ್ಮ ದಾರಿ ನಮಗೆ..: ಅನರ್ಹ ಶಾಸಕರಿಗೆ ಶಾಕ್ ಕೊಟ್ಟ ಬಿಜೆಪಿ ಹಿರಿಯ ನಾಯಕ

ಅವರ ದಾರಿ ಅವರಿಗೆ...ನಮ್ಮ ದಾರಿ ನಮಗೆ..: ಅನರ್ಹ ಶಾಸಕರಿಗೆ ಶಾಕ್ ಕೊಟ್ಟ ಬಿಜೆಪಿ ಹಿರಿಯ ನಾಯಕ

Published : Sep 29, 2019, 05:15 PM IST

ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೇರಲು ಕಾರಣರಾಗಿರುವ 17 ಜೆಡಿಎಸ್ ಹಾಗು ಕಾಂಗ್ರೆಸ್ ಅನರ್ಹ ಶಾಸಕರನ್ನು ಬಿಜೆಪಿ ಮನೆಗೆ ಬಂದ ಬೀಗ ರೀತಿಯಲ್ಲಿ ಸತ್ಕರಿಸುತ್ತಿದೆ. ಅಷ್ಟೇ ಅವರಿಂದಲೇ ಇದೆಲ್ಲಾ. ಅವರನ್ನು ಮರೆತರೇ ದೇವರು ಮೆಚ್ಚುವನೇ ಎಂದು ಅನರ್ಹ ಶಾಸಕರನ್ನು ಬಿಜೆಪಿ ತಲೆ ಮೇಲೆ ಹೊತ್ತುಕೊಂಡು ತಿರಾಗಾಡುತ್ತಿದೆ. ಇದರ ಮಧ್ಯೆ ಬಿಜೆಪಿ ಹಿರಿಯ ಶಾಸಕರೊಬ್ಬರು ಅನರ್ಹ ಶಾಸಕರಿಗೆ ಶಾಕ್ ಕೊಟ್ಟಿದ್ದಾರೆ.  ಅವರ ದಾರಿ ಅವರಿಗೆ...ನಮ್ಮ ದಾರಿ ನಮಗೆ.. ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಯಾರು ಆ ಹಿರಿಯ ಶಾಸಕ? ಮತ್ತೆ ಏನೆಲ್ಲ ಮಾತನಾಡಿದರು? ಅವರ ಬಾಯಿಂದಲೇ ಕೇಳಿ.       

ಬೆಳಗಾವಿ/ಬೆಂಗಳೂರು, [ಸೆ.29]: ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೇರಲು ಕಾರಣರಾಗಿರುವ 17 ಜೆಡಿಎಸ್ ಹಾಗು ಕಾಂಗ್ರೆಸ್ ಅನರ್ಹ ಶಾಸಕರನ್ನು ಬಿಜೆಪಿ ಮನೆಗೆ ಬಂದ ಬೀಗ ರೀತಿಯಲ್ಲಿ ಸತ್ಕರಿಸುತ್ತಿದೆ. ಅಷ್ಟೇ ಅವರಿಂದಲೇ ಇದೆಲ್ಲಾ. ಅವರನ್ನು ಮರೆತರೇ ದೇವರು ಮೆಚ್ಚುವನೇ ಎಂದು ಅನರ್ಹ ಶಾಸಕರನ್ನು ಬಿಜೆಪಿ ತಲೆ ಮೇಲೆ ಹೊತ್ತುಕೊಂಡು ತಿರಾಗಾಡುತ್ತಿದೆ. ಇದರ ಮಧ್ಯೆ ಬಿಜೆಪಿ ಹಿರಿಯ ಶಾಸಕರೊಬ್ಬರು ಅನರ್ಹ ಶಾಸಕರಿಗೆ ಶಾಕ್ ಕೊಟ್ಟಿದ್ದಾರೆ.  ಅವರ ದಾರಿ ಅವರಿಗೆ...ನಮ್ಮ ದಾರಿ ನಮಗೆ.. ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಯಾರು ಆ ಹಿರಿಯ ಶಾಸಕ? ಮತ್ತೆ ಏನೆಲ್ಲ ಮಾತನಾಡಿದರು? ಅವರ ಬಾಯಿಂದಲೇ ಕೇಳಿ.       

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?