ಖಾತೆ ಹಂಚಿಕೆ ಬಿಎಸ್‌ವೈ ಕೈಯಲಿಲ್ಲ...ಹೈಕಮಾಂಡ್ ನಿರ್ಧಾರವೇ ಎಲ್ಲಾ!

Aug 21, 2019, 6:20 PM IST

ಬೆಂಗಳೂರು (ಆ.21): ಬಿ.ಎಸ್.ಯಡಿಯೂರಪ್ಪ ಸಂಪುಟಕ್ಕೆ 17 ಸಚಿವರು ಸೇರ್ಪಡೆಯಾಗಿದ್ದಾರೆ. ಆದರೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ. ಯಾರಿಗೆ ಯಾವ ಖಾತೆ ಕೊಡಬೇಕು ಎಂಬುವುದನ್ನೂ ಬಿಜೆಪಿ ಹೈಕಮಾಂಡ್ ತೀರ್ಮಾನಿಸಲಿದೆ. ನಾಳೆಯೊಳಗೆ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗುವ ಸಾಧ್ಯತೆಗಳಿವೆ.