ED ಕರೆಯಮೇರೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೆಹಲಿ  ವಿಮಾನಯಾನ

ED ಕರೆಯಮೇರೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೆಹಲಿ  ವಿಮಾನಯಾನ

Published : Sep 18, 2019, 08:34 PM ISTUpdated : Sep 18, 2019, 08:39 PM IST

ಬೆಂಗಳೂರು, (ಸೆ.18): ಡಿಕೆ ಶಿವಕುಮಾರ್ ಅವರಿಗೆ ಸೇರಿದ್ದ ದೆಹಲಿ ನಿವಾಸದಲ್ಲಿ 8.5 ಕೋಟಿ ರೂ. ಹಣ ಸಿಕ್ಕ ಪ್ರಕರಣದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇಡಿ ಸಮನ್ಸ್ ನೀಡಿದ್ದು ನೀಡಿದ್ದು ನಾಳೆ[ಸೆ.19] ರಂದು ನವದೆಹಲಿಯ ಇಡಿ ಕಚೇರಿಗೆ ಹಾಜರಾಗಲಿದ್ದಾರೆ. ‘ಯಾವ ವಿಚಾರಕ್ಕೆ ಕರೆದಿದ್ದಾರೆ ಎನ್ನುವುದು ಗೊತ್ತಿಲ್ಲ.. ಅವರು ಕರೆದಿದ್ದಾರೆ ಏನು ಕೇಳುತ್ತಾರೆ ಎನ್ನುವುದನ್ನು ನೋಡಬೇಕು. ಡಿಕೆ ಶಿವಕುಮಾರ್ ರಾಜಕೀಯವಾಗಿ ನನ್ನನ್ನು ಬೆಳೆಸಿದ್ದಾರೆ ವಿನಾ ಯಾವುದೇ ಹಣಕಾಸು ವ್ಯವಹಾರ ಇಲ್ಲ’ ಎಂದು ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಂಗಳೂರು, (ಸೆ.18): ಡಿಕೆ ಶಿವಕುಮಾರ್ ಅವರಿಗೆ ಸೇರಿದ್ದ ದೆಹಲಿ ನಿವಾಸದಲ್ಲಿ 8.5 ಕೋಟಿ ರೂ. ಹಣ ಸಿಕ್ಕ ಪ್ರಕರಣದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇಡಿ ಸಮನ್ಸ್ ನೀಡಿದ್ದು ನಾಳೆ[ಸೆ.19] ನವದೆಹಲಿಯ ಇಡಿ ಕಚೇರಿಗೆ ಹಾಜರಾಗಲಿದ್ದಾರೆ. ‘ಯಾವ ವಿಚಾರಕ್ಕೆ ಕರೆದಿದ್ದಾರೆ ಎನ್ನುವುದು ಗೊತ್ತಿಲ್ಲ.. ಅವರು ಕರೆದಿದ್ದಾರೆ ಏನು ಕೇಳುತ್ತಾರೆ ಎನ್ನುವುದನ್ನು ನೋಡಬೇಕು. ಡಿಕೆ ಶಿವಕುಮಾರ್ ರಾಜಕೀಯವಾಗಿ ನನ್ನನ್ನು ಬೆಳೆಸಿದ್ದಾರೆ ವಿನಾ ಯಾವುದೇ ಹಣಕಾಸು ವ್ಯವಹಾರ ಇಲ್ಲ’ ಎಂದು ನೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ನಾಳೆ ಅಂದರೆ ಸೆ. 19 ರಂದು ಒಂದು ಕಡೆ ಡಿಕೆಶಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆದರೆ ಇನ್ನೊಂದು ಕಡೆ ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರಣೆ ನಡೆಯಲಿದೆ. ಇಡಿ ಡಿಕೆಶಿ ಪುತ್ರಿ ಐಶ್ವರ್ಯಾ ಅವರ ವಿಚಾರಣೆಯನ್ನು ನಡೆಸಿತ್ತು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?