ಕರ್ನಾಟಕದ ಮೇಲೇಕೆ ಕೋಪ? ಪಿಎಂ ಮೌನಕ್ಕೆ ಹತ್ತಾರು ವ್ಯಾಖ್ಯಾನಗಳು!

ಕರ್ನಾಟಕದ ಮೇಲೇಕೆ ಕೋಪ? ಪಿಎಂ ಮೌನಕ್ಕೆ ಹತ್ತಾರು ವ್ಯಾಖ್ಯಾನಗಳು!

Published : Oct 02, 2019, 12:56 PM ISTUpdated : Oct 02, 2019, 05:21 PM IST

ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕದ ಮೇಲೆ ಕೋಪ ಇದೆಯಾ? ಹೀಗಾಗಿಯೇ ಪ್ರವಾಹಕ್ಕೀಡಾದ ಕರ್ನಾಟಕಕ್ಕೆ ಪರಿಹಾರ ನೀಡದೇ ಸತಾಯಿಸುತ್ತಿದ್ದಾರಾ? ಕರ್ನಾಟಕ ಮಂದಿ ಸದ್ಯ ಈ ನಡೆಯಿಂದ ಬೇಸತ್ತು ಕೇಂದ್ರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಬಿಜೆಪಿ ಸಂಸದರೂ ಚಿತ್ರ, ವಿಚಿತ್ರ ಹೇಳಿಕೆಗಳನ್ನು ನೀಡಿದ್ದು ಇದು ಕನ್ನಡಿಗರನ್ನು ಮತ್ತಷ್ಟು ಕೆರಳಿಸಿದೆ. ಇವೆಲ್ಲದರ ನಡುವೆ ಮೋದಿಯ ಮೌನಕ್ಕೆ ಹತ್ತಾರು ವ್ಯಾಖ್ಯಾನಗಳು ಹುಟ್ಟಿಕೊಳ್ಳಲಾರಂಭಿಸಿವೆ. ಹಾಗಾದ್ರೆ ಪ್ರವಾಹ ಬಿಡುಗಡೆಗೆ ಯಾಕಿಷ್ಟು ವಿಳಂಬವಾಗುತ್ತಿದೆ. ಇಲ್ಲಿದೆ ವಿವರ

ಬೆಂಗಳೂರು[ಅ.02]: ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕದ ಮೇಲೆ ಕೋಪ ಇದೆಯಾ? ಹೀಗಾಗಿಯೇ ಪ್ರವಾಹಕ್ಕೀಡಾದ ಕರ್ನಾಟಕಕ್ಕೆ ಪರಿಹಾರ ನೀಡದೇ ಸತಾಯಿಸುತ್ತಿದ್ದಾರಾ? ಕರ್ನಾಟಕ ಮಂದಿ ಸದ್ಯ ಈ ನಡೆಯಿಂದ ಬೇಸತ್ತು ಕೇಂದ್ರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಬಿಜೆಪಿ ಸಂಸದರೂ ಚಿತ್ರ, ವಿಚಿತ್ರ ಹೇಳಿಕೆಗಳನ್ನು ನೀಡಿದ್ದು ಇದು ಕನ್ನಡಿಗರನ್ನು ಮತ್ತಷ್ಟು ಕೆರಳಿಸಿದೆ. ಇವೆಲ್ಲದರ ನಡುವೆ ಮೋದಿಯ ಮೌನಕ್ಕೆ ಹತ್ತಾರು ವ್ಯಾಖ್ಯಾನಗಳು ಹುಟ್ಟಿಕೊಳ್ಳಲಾರಂಭಿಸಿವೆ. ಹಾಗಾದ್ರೆ ಪ್ರವಾಹ ಬಿಡುಗಡೆಗೆ ಯಾಕಿಷ್ಟು ವಿಳಂಬವಾಗುತ್ತಿದೆ. ಇಲ್ಲಿದೆ ವಿವರ

ಕರ್ನಾಟಕ ಪ್ರವಾಹಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?