ಬೆಂಗಳೂರು (ಆ.29): ಅತ್ತ ಅಧಿಕಾರ ಕಳೆದುಕೊಂಡು ಮಾಜಿ ಸಿಎಂ ಆಗಿರುವ ಎಚ್.ಡಿ. ಕುಮಾರಸ್ವಾಮಿ ಈಗ ಏಕಾಂಗಿಯಾಗಿದ್ದಾರಾ? ಯಾವಾಗಲೂ ಅವರ ಜೊತೆ ಇರುತ್ತಿದ್ದ ಇಬ್ಬರು ಆಪ್ತ ರಾಜಕಾರಣಿಗಳು ಈಗ ಅಂತರ ಕಾಪಾಡುತ್ತಿದ್ದಾರೆ ಎಂದು ಹೇಳಲಾಗ್ತಿದೆ. ಯಾರವರು ಆಪ್ತರು? ಅವರು ದೂರವಾಗಲು ಏನು ಕಾರಣ? ಈ ಸ್ಟೋರಿ ನೋಡಿ...