ಟೆಲಿಪೋನ್ ಕದ್ದಾಲಿಕೆ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಕದ್ದಾಲಿಕೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಪೊಲೀಸ್ ಅಧಿಕಾರಿಗಳ ಮೇಲೆ ಕಠಿಣ ಕ್ರಮಕ್ಕೆ ಯಡಿಯೂರಪ್ಪ ಸರಕಾರ ಮುಂದಾಗಿದ್ದು ಹೆಸರು ಕೇಳಿ ಬಂದವರನ್ನು ಅಮಾನತು ಮಾಡುವ ಸಾಧ್ಯತೆಯೂ ಇದೆ.