ಸಿಎಂ ರಾಜೀನಾಮೆ ನಿರ್ಧಾರ ಬಗ್ಗೆ ಡಿಕೆಶಿ ಖಡಕ್ ಮಾತು!

Jul 11, 2019, 12:40 PM IST

ಬೆಂಗಳೂರು (ಜು.11): ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ICUನಲ್ಲಿದೆ. ಸಿಎಂ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡುತ್ತಾರೆ ಎಂಬ ಗುಸುಗುಸು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...