ರಮೇಶ್ ಜಾರಕಿಹೊಳಿ ರಾಜಕೀಯ ನಡೆ ವಿರುದ್ಧ ಸಿಡಿದೆದ್ದಿರುವ ಸಹೋದರ ಸತೀಶ್ ಜಾರಕಿಹೊಳಿ ತಮ್ಮ ಸಿಟ್ಟನ್ನು ವ್ಯಂಗ್ಯವಾಗಿ ಹೊರಹಾಕಿದ್ದಾರೆ. ಅವರೇನು ಹೇಳಿದ್ದಾರೆ? ನೀವೇ ಕೇಳಿ....