ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಸರಿಯಾದ ಟಾಂಗ್ ನೀಡಿದ್ದಾರೆ. ಸುಮಲತಾ ಮಂಡ್ಯದಿಂದ ಸ್ಪರ್ಧೆ ಮಾಡುವ ವಿಚಾರ ಮಾತನಾಡುತ್ತಾ ಈಶ್ವರಪ್ಪಗೆ ಸವಾಲು ಹಾಕಿದರು.