ಬೆಂಕಿಯಿಂದ ತಪ್ಪಿಸಿಕೊಳ್ಳಲು ಹೋಗಿ 19ನೇ ಮಹಡಿಯಿಂದ ಬಿದ್ದ

ಬೆಂಕಿಯಿಂದ ತಪ್ಪಿಸಿಕೊಳ್ಳಲು ಹೋಗಿ 19ನೇ ಮಹಡಿಯಿಂದ ಬಿದ್ದ

Published : Oct 23, 2021, 11:28 AM ISTUpdated : Oct 23, 2021, 11:39 AM IST

ಇಲ್ಲೊಂದು ಕಡೆ 60 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಜೀವ ಉಳಿಸಿಕೊಳ್ಳೋ ಭರದಲ್ಲಿ 19ನೇ ಮಹಿಡಿಯಿಂದ ವ್ಯಕ್ತಿ ಕೆಳಗೆ ಹಾರಿದ್ದಾನೆ. ಮಹಾರಾಷ್ಟ್ರದ ಮುಂಬೈನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಬಹುಮಹಡಿ ಕಟ್ಟದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಈ ಅಪಾರ್ಟ್‌ಮೆಂಟ್‌ನ 19ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ವ್ಯಕ್ತಿಯೊಬ್ಬ ಬಚಾವಾಗಲಯ ಪ್ರಯತ್ನಿಸಿದ್ದಾನೆ.

ಮುಂಬೈ(ಅ.22): ಇಲ್ಲೊಂದು ಕಡೆ 60 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಜೀವ ಉಳಿಸಿಕೊಳ್ಳೋ ಭರದಲ್ಲಿ 19ನೇ ಮಹಿಡಿಯಿಂದ ವ್ಯಕ್ತಿ ಕೆಳಗೆ ಹಾರಿದ್ದಾನೆ. ಮಹಾರಾಷ್ಟ್ರದ ಮುಂಬೈನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಬಹುಮಹಡಿ ಕಟ್ಟದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಈ ಅಪಾರ್ಟ್‌ಮೆಂಟ್‌ನ 19ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ವ್ಯಕ್ತಿಯೊಬ್ಬ ಬಚಾವಾಗಲಯ ಪ್ರಯತ್ನಿಸಿದ್ದಾನೆ.

ಕನ್ನಡಿಯಲ್ಲಿ ತನ್ನನ್ನು ತಾನು ನೋಡಿ ಶಾಕ್ ಆದ ಕೋತಿ

ಆದರೆ ದುರದೃಷ್ಟವಶಾತ್ ವ್ಯಕ್ತಿ 19ನೇ ಮಹಡಿಯಿಂದ ಕೆಳಗೆಬಿದ್ದಿದ್ದಾನೆ. ಸ್ಥಳದಲ್ಲಿಯೇ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದ್ದು ವಿಡಿಯೋ ಈಗ ವೈರಲ್ ಆಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?