script type="application/ld+json"> { "@context": "https://schema.org", "@type": "WebSite", "name": "Asianet Suvarna News", "url": "https://kannada.asianetnews.com", "potentialAction": { "@type": "SearchAction", "target": "https://kannada.asianetnews.com/search?topic={search_term_string}", "query-input": "required name=search_term_string" } }

ರಂಜಾನ್ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಪುಂಡಾಟ; ನಿಂತಿದ್ದ ಕಾರಿಗೆ ಕಲ್ಲೆಸತ

Jun 5, 2019, 4:41 PM IST

ಮಡಿಕೇರಿಯಲ್ಲಿ ರಂಜಾನ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಪುಂಡಾಟ ನಡೆಸಿದ್ದಾರೆ. ನಿಂತಿದ್ದ ಕಾರಿಗೆ ಕಲ್ಲು ತೂರಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಕೊಡಗಿನ ಸೋಮವಾರ ಪೇಟೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.