News Hour: ಪಾದಯಾತ್ರೆಗಿಳಿದ ಕೈ ನಾಯಕರ ಮೇಲೆ ಕೇಸು.. ಕ್ಷಮೆ ಕೇಳಿದ ರೇಣುಕಾ!

News Hour: ಪಾದಯಾತ್ರೆಗಿಳಿದ ಕೈ ನಾಯಕರ ಮೇಲೆ ಕೇಸು.. ಕ್ಷಮೆ ಕೇಳಿದ ರೇಣುಕಾ!

Published : Jan 11, 2022, 01:00 AM ISTUpdated : Jan 11, 2022, 01:01 AM IST

* ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನಾ 
*ಪಾದಯಾತ್ರೆಯಲ್ಲಿ ಪಾಲ್ಗೊಂಡವರ ಮೇಲೆ ಪ್ರಕರಣ
* ಪಾದಯಾತ್ರೆ ಮಾಡಿದವರ ಮೇಲೆ ಕೇಸು ಬಿತ್ತು!
* ಎಚ್ಚೆತ್ತು ಕ್ಷಮೆ ಕೇಳಿದ ರೇಣುಕಾಚಾರ್ಯ

ಬೆಂಗಳೂರು(ಜ. 11)  ಮೇಕೆದಾಟು (Mekedatu Padayatra) ಪಾದಯಾತ್ರೆ ಆರಂಭಿಸಿರುವ ಕಾಂಗ್ರೆಸ್ (Congress) ನಾಯಕರ ಮೇಲೆ ಕೊರೋನಾ (Coronavirus) ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಪ್ರಕರಣ ದಾಖಲಾಗಿದೆ.  ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಸಂಬಂಧ   ಎಫ್‌ಐಆರ್ (FIR) ದಾಖಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಮೂವತ್ತು ಜನರ ಮೇಲೆ ಪ್ರಕರಣ ದಾಖಲಾಗಿದೆ.

Karnataka Cabinet ಸಚಿವ ಸಂಪುಟದಲ್ಲಿ ಮೇಜರ್ ಬದಲಾವಣೆ, ಬಾಂಬ್ ಸಿಡಿಸಿದ ಯತ್ನಾಳ್

ಸಚಿವ ಅಶೋಕ್ (R Ashok) ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೂ ಕೊರೋನಾ ದೃಢಪಟ್ಟಿದೆ.  ಸ್ವತಃ ಬಸವರಾಜ ಬೊಮ್ಮಾಯಿ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಖಚಿತಪಡಿಸಿದ್ದು, ಸಂಪರ್ಕಿತರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.ಕೊರೋನಾ ವಾರಿಯರ್ ಆಗಿ ಗುರುತಿಸಿಕೊಂಡಿದ್ದ ಹೊನ್ನಾಳಿ ಶಾಸಕ  ಕ್ಷಮೆ ಕೇಳುವಂತಹ ಕೆಲಸ ಮಾಡಿಕೊಂಡಿದ್ದಾರೆ. ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರ ಬಗ್ಗೆ ರೇಣುಕಾಚಾರ್ಯ ಕ್ಷಮೆ ಕೇಳಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
Read more