ಅಷ್ಟಕ್ಕೂ ದಿನೇಶ್ ಕಲ್ಲಹಳ್ಳಿಗೆ ಎಲ್ಲಿಂದ ಒತ್ತಡ ಬಂದಿತ್ತು?

ಅಷ್ಟಕ್ಕೂ ದಿನೇಶ್ ಕಲ್ಲಹಳ್ಳಿಗೆ ಎಲ್ಲಿಂದ ಒತ್ತಡ ಬಂದಿತ್ತು?

Published : Mar 10, 2021, 11:33 PM IST

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಯಾವ ತಿರುವು ಪಡೆದುಕೊಂಡಿತು/ ಸಚಿವ ಎಸ್‌ ಟಿ ಸೋಮಶೇಖರ್ ಏನು ಹೇಳ್ತಾರೆ?/ ಅಷ್ಟಕ್ಕೂ ದಿನೇಶ್ ಕಲ್ಲಹಳ್ಳಿ ದೂರು ಹಿಂಪಡೆಯಲು ಕಾರಣವೇನು?

ಮಂಗಳೂರು(ಮಾ. 10)  ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಅನೇಕ ತಿರುವುಗಳನ್ನು ಪಡೆದುಕೊಳ್ಳುತ್ತಲೆ ಇದೆ. ರಮೇಶ್ ಜಾರಕಿಹೊಳಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಪತ್ರದ ಆಧಾರದಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಕೇಸ್ ವಾಪಸ್ ಪಡೆದ ದಿನೇಶ್ ಹೇಳಿದ್ದೇನು?

ಸಚಿವ ಎಸ್‌ ಟಿ ಸೋಮಶೇಖರ್  ಸಹ ಪ್ರತಿಕ್ರಿಯೆ ನೀಡಿದ್ದು ಇದರ ಹಿಂದೆ ಕಾಂಗ್ರೆಸ್ಸಿಗರು ಇದ್ದಾರೆ ಎಂದು ಆರೋಪಿಸಿದರು. ನಂತರ ಕೆಲವೇ ಹೊತ್ತಿನಲ್ಲಿ ಉಲ್ಟಾ ಹೊಡೆದರು. 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!