ಕಾಶ್ಮೀರದ ಬೀದಿಯಲ್ಲಿ ಅಜಿತ್ ದೋವೆಲ್ ಊಟ, ಏನಿದರ ಹಿನ್ನೋಟ?

ಕಾಶ್ಮೀರದ ಬೀದಿಯಲ್ಲಿ ಅಜಿತ್ ದೋವೆಲ್ ಊಟ, ಏನಿದರ ಹಿನ್ನೋಟ?

Published : Aug 07, 2019, 09:13 PM ISTUpdated : Aug 07, 2019, 09:21 PM IST

ಶ್ರೀನಗರ[ಆ/ 07]  ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನ ಮಾನದ ಆರ್ಟಿಕಲ್ 370 ರದ್ದುಗೊಳಿಸಿದ ಬಳಿಕ ಕಣಿವೆ ರಾಜ್ಯದ ಪರಿಸ್ಥಿತಿಯೇ ಬದಲಾಗುತ್ತಿದೆ ಎಂಬ ಮಾತುಗಳು ವರದಿಯಾಗಿತ್ತಿದ್ದವು. ಆದರೆ ಇದೆಲ್ಲದಕ್ಕಿಂತ ವಿಶೇಷ ಎಂದರೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕಾಶ್ಮೀರದ ಬೀದಿಯಲ್ಲಿ ಜನರೊಂದಿಗೆ ನಿಂತು-ಕುಳಿತು ಊಟ ಮಾಡಿದ್ದಾರೆ. ಹರಟೆ ಹೊಡೆದಿದ್ದಾರೆ  ಜಮ್ಮು ಕಾಶ್ಮೀರದ ಶೋಫಿಯಾನ್‌ಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದ ದೋವೆಲ್ ಮಾತುಕತೆ ನೋಡಿಕೊಂಡು ಬನ್ನಿ... 

ಶ್ರೀನಗರ[ಆ. 07]  ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನ ಮಾನದ ಆರ್ಟಿಕಲ್ 370 ರದ್ದುಗೊಳಿಸಿದ ಬಳಿಕ ಕಣಿವೆ ರಾಜ್ಯದ ಪರಿಸ್ಥಿತಿಯೇ ಬದಲಾಗುತ್ತಿದೆ ಎಂಬ ಮಾತುಗಳು ವರದಿಯಾಗಿತ್ತಿದ್ದವು. ಆದರೆ ಇದೆಲ್ಲದಕ್ಕಿಂತ ವಿಶೇಷ ಎಂದರೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕಾಶ್ಮೀರದ ಬೀದಿಯಲ್ಲಿ ಜನರೊಂದಿಗೆ ನಿಂತು-ಕುಳಿತು ಊಟ ಮಾಡಿದ್ದಾರೆ. ಹರಟೆ ಹೊಡೆದಿದ್ದಾರೆ  ಜಮ್ಮು ಕಾಶ್ಮೀರದ ಶೋಫಿಯಾನ್‌ಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದ ದೋವೆಲ್ ಮಾತುಕತೆ ನೋಡಿಕೊಂಡು ಬನ್ನಿ... 

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?