ಸೈನಿಕರ ಆರೋಗ್ಯ ವಿಚಾರಿಸಿದ ಪಾಕ್ ಸೇನಾ ಮುಖ್ಯಸ್ಥ

ಸೈನಿಕರ ಆರೋಗ್ಯ ವಿಚಾರಿಸಿದ ಪಾಕ್ ಸೇನಾ ಮುಖ್ಯಸ್ಥ

Published : May 13, 2025, 01:02 PM IST

ಸಿಂಧೂ ಒಪ್ಪಂದ ಮರು ಜಾರಿಗೆ ಪಾಕ್ ಒತ್ತಾಯ, ಅಮೆರಿಕ ಸಹಾಯ ಕೇಳಿದ ಪಾಕಿಸ್ತಾನ. ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮಕ್ಕೆ ಅಮೆರಿಕ ಮಧ್ಯಸ್ಥಿಕೆ ವಹಿಸಿದ್ದು, ವ್ಯಾಪಾರ ಒಪ್ಪಂದವನ್ನು ಬಳಸಿಕೊಂಡು ಯುದ್ಧವನ್ನು ನಿಲ್ಲಿಸುವಂತೆ ಒತ್ತಾಯಿಸಿತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಹಿರಂಗಪಡಿಸಿದ್ದಾರೆ. ಟ್ರಂಪ್ ಪ್ರಕಾರ, ಯುದ್ಧವನ್ನು ನಿಲ್ಲಿಸಿದರೆ ವ್ಯಾಪಾರ ಮುಂದುವರಿಸುವುದಾಗಿ, ಇಲ್ಲದಿದ್ದರೆ ವ್ಯಾಪಾರವನ್ನು ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದರಿಂದ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದವು. ಈ ಮೂಲಕ ಪರಮಾಣು ಸಂಘರ್ಷವನ್ನು ತಪ್ಪಿಸಲಾಗಿದೆ ಎಂದೂ ಅವರು ಹೇಳಿದ್ದಾರೆ. | India Pakistan Ceasefire Update | India Vs Pakistan Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more