ಪ್ರಧಾನಿ ಮೋದಿಗೆ ಗ್ಲೋಬಲ್ ಗೋಲ್‌ಕೀಪರ್‌ ಪ್ರಶಸ್ತಿಯ ಗರಿ!...

ಪ್ರಧಾನಿ ಮೋದಿಗೆ ಗ್ಲೋಬಲ್ ಗೋಲ್‌ಕೀಪರ್‌ ಪ್ರಶಸ್ತಿಯ ಗರಿ!...

Published : Sep 26, 2019, 03:09 PM ISTUpdated : Sep 26, 2019, 03:31 PM IST

ಸ್ವಚ್ಛ ಭಾರತ ಅಭಿಯಾನದ ಮೂಲಕ ಸ್ವಚ್ಛತೆಯ ಮಹತ್ವ| ಪ್ರಧಾನಿ ಮೋದಿಗೆ ಜಾಗತಿಕ ಗೋಲ್‌ಕೀಪರ್‌ ಪ್ರಶಸ್ತಿಯ ಗರಿ| ಬಿಲ್ ಗೇಟ್ಸ್ ಫೌಂಡೇಷನ್ ಸಂಸ್ಥೆಯಿಂದ ಗ್ಲೋಬಲ್ ಗೋಲ್‌ಕೀಪರ್‌ ಪ್ರಶಸ್ತಿ| ಪ್ರಶಸ್ತಿಯನ್ನು ಭಾರತೀಯರಿಗೆ ಅರ್ಪಿಸಿದ ಪ್ರಧಾನಿ|

ಸ್ವಚ್ಛ ಭಾರತ ಅಭಿಯಾನದ ಮೂಲಕ ದೇಶಾದ್ಯಂತ ಸ್ವಚ್ಛತೆಯ ಮಹತ್ವ ಸಾರಿದ್ದ ಪ್ರಧಾನಿ ಮೋದಿಗೆ ಬಿಲ್ ಗೇಟ್ಸ್ ಫೌಂಡೇಷನ್ ಸಂಸ್ಥೆ ‘ಗ್ಲೋಬಲ್ ಗೋಲ್‌ಕೀಪರ್‌’ ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಧಾನಿ ಮೋದಿ, ಗೇಟ್ಸ್‌ ಪ್ರತಿಷ್ಠಾನ ನೀಡಿರುವ ಜಾಗತಿಕ ಗೋಲ್‌ಕೀಪರ್‌ ಪ್ರಶಸ್ತಿಯನ್ನು ಭಾರತದ 130 ಕೋಟಿ ಜನರಿಗೆ ಮತ್ತು ಸ್ಚಚ್ಛತೆಗಾಗಿ ನಡೆದ ರಾಷ್ಟ್ರದ ಸಾಮೂಹಿಕ ಕಾರ್ಯಗಳಿಗೆ ಸಮರ್ಪಿಸುತ್ತೇನೆ ಎಂದು ಹೇಳಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

23:36ಮಂತ್ರಾಲಯ ಸೀತಾಪಹರಣ ಕೇಸ್‌, ಬಾಡಿಯೇ ಸಿಗದ ಕೇಸ್‌ನಲ್ಲಿ ನ್ಯಾಯದಾನ ಮಾಡಿದ ಕೋರ್ಟ್‌
25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು