ವಿಶ್ವಸಂಸ್ಥೆಯಲ್ಲಿ ಗಾಂಧಿ ಸೋಲಾರ್ ಪಾರ್ಕ್ ಉದ್ಘಾಟಿಸಿದ ಪ್ರಧಾನಿ ಮೋದಿ!

ವಿಶ್ವಸಂಸ್ಥೆಯಲ್ಲಿ ಗಾಂಧಿ ಸೋಲಾರ್ ಪಾರ್ಕ್ ಉದ್ಘಾಟಿಸಿದ ಪ್ರಧಾನಿ ಮೋದಿ!

Published : Sep 26, 2019, 03:18 PM ISTUpdated : Sep 26, 2019, 03:30 PM IST

ವಿಶ್ವಸಂಸ್ಥೆಯಲ್ಲಿ ಗಾಂಧಿ ಸೋಲಾರ್ ಪಾರ್ಕ್ ಉದ್ಘಾಟಿಸಿದ ಪ್ರಧಾನಿ ಮೋದಿ| ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ 50 ಕಿಲೋ ವ್ಯಾಟ್ ಸಾಮರ್ಥ್ಯದ ಗಾಂಧಿ ಸೋಲಾರ್ ಪಾರ್ಕ್| ವಿಶ್ವ ನಾಯಕರ ಉಪಸ್ಥತಿಯಲ್ಲಿ ಗಾಂಧಿ ಸೋಲಾರ್ ಪಾರ್ಕ್ ಉದ್ಘಾಟಿಸಿದ ಮೋದಿ| ಮಹಾತ್ಮಾ ಗಾಂಧೀಜಿಯವರ ವಿಶ್ವಸಂಸ್ಥೆ ಅಂಚೆ ಚೀಟಿ ಬಿಡುಗಡೆ| 

ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ 50 ಕಿಲೋ ವ್ಯಾಟ್ ಸಾಮರ್ಥ್ಯದ ಗಾಂಧಿ ಸೋಲಾರ್ ಪಾರ್ಕ್’ನ್ನು ಉದ್ಘಾಟಿಸಿದ್ದಾರೆ. ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೆ ಇನ್ ಹಾಗೂ ವಿಶ್ವ ಸಮುದಾಯದ ಗಣ್ಯರ ಸಮ್ಮುಖದಲ್ಲಿ ಗಾಂಧಿ ಸೋಲಾರ್ ಪಾರ್ಕ್’ನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಈ ವೇಳೆ ಮಹಾತ್ಮ  ಗಾಂಧಿಜೀ ಅವರ ವಿಶ್ವಸಂಸ್ಥೆಯ ಅಂಚೆ ಚೀಟಿ ಬಿಡುಗಡೆ ಮಾಡಲಾಯ್ತು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?