ಕರ್ನಾಟಕ ರಾಜಕೀಯ: ಬಿಜೆಪಿ ಶಾಸಕನಿಗೆ ಕಾಂಗ್ರೆಸ್ ಗಾಳ, ಆಡಿಯೋ ವೈರಲ್..!

ಕರ್ನಾಟಕ ರಾಜಕೀಯ: ಬಿಜೆಪಿ ಶಾಸಕನಿಗೆ ಕಾಂಗ್ರೆಸ್ ಗಾಳ, ಆಡಿಯೋ ವೈರಲ್..!

Published : Apr 30, 2019, 05:58 PM ISTUpdated : Apr 30, 2019, 06:00 PM IST

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ  ಆಪರೇಷನ್ ಹಸ್ತ ಶುರುವಾಗಿದೆ.

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ  ಆಪರೇಷನ್ ಹಸ್ತ ಶುರುವಾಗಿದೆ. ಲೋಕಸಭಾ ಫಲಿತಾಂಶದ ಬಳಿಕ ಬಿಜೆಪಿ ಮತ್ತೊಮ್ಮೆ ಆಪರೇಷನ್ ಕಮಲಕ್ಕಿಳಿಯುವ ಸಾಧ್ಯತೆಗಳಿವೆ ಎನ್ನಲಾಗಿದೆ. ಇದ್ರಿಂದ ಎಚ್ಚೆತ್ತಿರುವ ಕಾಂಗ್ರೆಸ್ ಬಿಜೆಪಿಗೆ ತಿರುಗೇಟು ನೀಡಲು ಆಪರೇಷನ್ ಹಸ್ತಕ್ಕಿಳಿದಿದೆ. ಇದಕ್ಕೆ ಪೊರಕವೆಂಬಂತೆ ಬಿಜೆಪಿ ಶಾಸಕರೊಬ್ಬರ ಜತೆ ಮಾತನಾಡಿರುವ ಆಡಿಯೋ ವೈರಲ್ ಆಗಿದೆ. ಹಾಗಾದ್ರೆ ಆಡಿಯೋದಲ್ಲಿ ಬಿಜೆಪಿ ಶಾಸಕ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ನೀವೇ ಕೇಳಿ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?