ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ : ಐಪಿಎಸ್ ರವಿ ಚೆನ್ನಣ್ಣನವರ್ ವರ್ಗಾವಣೆ

Jun 17, 2019, 10:59 AM IST

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 19 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.