ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಸರು ಫಿಕ್ಸ್, ಗೌಡರ ತಂತ್ರಗಾರಿಕೆ ಆಯ್ಕೆ

Jun 28, 2019, 5:30 PM IST

ಎಚ್.ವಿಶ್ವನಾಥ್ ರಾಜೀನಾಮೆಯಿಂದ ತೆರವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ಹೆಸರು ಫೈನಲ್ ಆಗಿದೆ.  ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಾಲಿ ಶಾಸಕ ಹಾಗೂ ದಲಿತ ಮುಖಂಡರಿಗೆ ಮಣೆ ಹಾಕಲು ನಿರ್ಧರಿಸಿರುವ ಜೆಡಿಎಸ್ ವರಿಷ್ಠ ದೇವೇಗೌಡ ಸಕಲೇಶಪುರ ಶಾಸಕ ಎಚ್.ಕೆ.ಕುಮಾರಸ್ವಾಮಿಗೆ ಆಫರ್ ನೀಡಿದ್ದಾರೆ ಎನ್ನಲಾಗಿದೆ.